ವೈದ್ಯರ ವೇತನ ತಾರತಮ್ಯ ನಿವಾರಣೆಗೆ ಕ್ರಮ: ಸಚಿವ ಖಾದರ್
Source link : Kannada prabha
ಆರೋಗ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರಿಗೂ ವೈದ್ಯ ಕಾಲೇಜುಗಳಲ್ಲಿನ ವೈದ್ಯರಷ್ಟೇ ವೇತನ ನೀಡಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಯು.ಟಿ. ಖಾದರ್ ತಿಳಿಸಿದರು. ವಿಧಾನಸಭೆಯಲ್ಲಿ ಜೆಡಿಎಸ್‌ನ ಎಚ್.ಡಿ. ರೇವಣ್ಣ ಅವರ ಗಮನ ಸೆಳೆಯುವ ಸೂಚನೆಗೆ ಸಚಿವರು ಉತ್ತರಿಸುವ ಸಂದರ್ಭದಲ್ಲಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರು ಮಾತನಾಡಿ ಆರೋಗ್ಯ ಇಲಾಖೆಯ ವೈದ್ಯರಿಗೂ ಕಾಲೇಜುಗಳಲ್ಲಿ ನೀಡಲಾಗುತ್ತಿರುವ ವೇತನ ನೀಡಬೇಕು ಎಂದು ನಾನು ಪತ್ರ ಬರೆದಿದ್ದೇನೆ. ಅದನ್ನು ನೀಡಿ, ಕಡಿಮೆ ವೇತನಕ್ಕೆ ಯಾರೂ ಕೆಲಸ ಮಾಡಲು ಬರುವುದಿಲ್ಲ ಎಂದು ತಾಕೀತು ಮಾಡಿದರು. ನಿಮ್ಮ ಪತ್ರ ಇಲಾಖೆಗೆ ತಲುಪಿದ್ದು, ನಿಮ್ಮ ಶಿಫಾರಸಿನಂತೆಯೇ ವೇತನ ನೀಡಲು ಹಣಕಾಸು ಇಲಾಖೆಗೆ ಮನವಿ ಮಾಡಿಕೊಂಡಿದ್ದೇನೆ. ಅಲ್ಲಿಂದ ಸೂಕ್ತ ಸ್ಪಂದನೆ ಸಿಕ್ಕ ಕೂಡಲೇ ಜಾರಿ ಮಾಡಲಾಗುತ್ತದೆ ಎಂದು ಸಚಿವ ಖಾದರ್ ಹೇಳಿದರು. ವಿಧಾನಸಭೆ: ಆರೋಗ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರಿಗೂ ವೈದ್ಯ ಕಾಲೇಜುಗಳಲ್ಲಿನ ವೈದ್ಯರಷ್ಟೇ ವೇತನ ನೀಡಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಯು.ಟಿ. ಖಾದರ್ ತಿಳಿಸಿದರು. ವಿಧಾನಸಭೆಯಲ್ಲಿ ಜೆಡಿಎಸ್‌ನ ಎಚ್.ಡಿ. ರೇವಣ್ಣ ಅವರ ಗಮನ ಸೆಳೆಯುವ ಸೂಚನೆಗೆ ಸಚಿವರು ಉತ್ತರಿಸುವ ಸಂದರ್ಭದಲ್ಲಿ ಸ್ಪೀಕರ್ ಕಾಗೋಡು
thanks to ; Hassan Dist. Dr.Krishnaprasad .
Please follow and like us: